mail-img print-img

ಕುರ್‌ಆನ್ ಪ್ರತಿಗಳ ದಹನ ಪ್ರಕರಣ:ಅಮೆರಿಕದಿಂದ ಕ್ಷಮೆಯಾಚನೆ

ಗುರುವಾರ - ಫೆಬ್ರವರಿ -23-2012

ವಾಷಿಂಗ್ಟನ್, ಫೆ.22: ಅಫ್ಘಾನಿಸ್ತಾನದಲ್ಲಿರುವ ಅಮೆರಿಕನ್ ವಾಯುನೆಲೆಯಲ್ಲಿ ಮುಸ್ಲಿಮರ ಪವಿತ್ರ ಗ್ರಂಥವಾದ ಕುರ್‌ಆನ್‌ನ ಬಗ್ಗೆ ಅನುಚಿತವಾಗಿ ನಡೆದುಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಲಿಯಾನ್ ಪನೆಟ್ಟ ಕ್ಷಮೆ ಯಾಚಿಸಿದ್ದಾರೆ.ಪ್ರಕರಣದ ಕುರಿತು ಶೀಘ್ರ ತನಿಖೆ ನಡೆಸುವುದಾಗಿಯೂ ಅವರು ಇದೇ ವೇಳೆ ಭರವಸೆ ನೀಡಿದ್ದಾರೆ. ಅಮೆರಿಕದ ವಿರುದ್ಧ ಘೋಷಣೆಗಳನ್ನು ಕೂಗಿದ ಅಫ್ಘಾನ್‌ನ ಪ್ರತಿಭಟನಕಾರರು ಬಗ್ರಂ ವಾಯುನೆಲೆಯನ್ನು ವಶಕ್ಕೆ ತೆಗೆದುಕೊಂಡ ಬಳಿಕ ಪನೆಟ್ಟರ ಈ ಹೇಳಿಕೆ ಹೊರಬಿದ್ದಿದೆ.ನ್ಯಾಟೊ ಪಡೆಗಳು ಮುಸ್ಲಿಮರ ಪವಿತ್ರ ಗ್ರಂಥ ಕುರ್‌ಆನ್‌ನ ಪ್ರತಿಗಳು ಸುಟ್ಟು ಹಾಕಿರುವ ವರದಿಗಳು ಬರುತ್ತಿದ್ದಂತೆಯೇ ಸ್ಥಳೀಯ ನಾಗರಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಅಮೆರಿಕದ ವಿರುದ್ಧ ಪ್ರತಿಭಟನೆ ನಡೆಸಿದ್ದರು.

‘‘ಕುರ್ ಆನ್ ಸೇರಿದಂತೆ ಧಾರ್ಮಿಕ ವಸ್ತುಗಳ ಬಗ್ಗೆ ಅನುಚಿತ ವರ್ತನೆ ತೋರಿರುವ ಬಗ್ಗೆ ತೀವ್ರ ಖೇದ ವ್ಯಕ್ತಪಡಿಸಿರುವ ಅಫ್ಘಾನಿಸ್ತಾನದಲ್ಲಿರುವ ನ್ಯಾಟೊ ನೇತೃತ್ವದ ಪಡೆಯ ಅಮೆರಿಕನ್ ಕಮಾಂಡರ್ ಜನರಲ್ ಜಾನ್ ಅಲೆನ್ ಈ ಬಗ್ಗೆ ಸೂಕ್ತ ಗಮನ ಹರಿಸಿದ್ದಾರೆ ಎಂದೂ ರಕ್ಷಣಾ ಸಚಿವ ತಿಳಿಸಿದ್ದಾರೆ.‘‘ಜಾನ್ ಅಲೆನ್ ಹಾಗೂ ನಾನು ಅಫ್ಘಾನ್‌ನ ಜನತೆಯಲ್ಲಿ ಕ್ಷಮೆಯಾಚಿಸುತ್ತೇವೆ ಮತ್ತು ಇಂತಹ ಅಕ್ಷಮ್ಯ ವರ್ತನೆಯನ್ನು ಕಠಿಣ ಪದಗಳಿಂದ ಖಂಡಿಸುತ್ತೇವೆ’’ ಎಂದವರು ಹೇಳಿದ್ದಾರೆ.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಯುರೋಪಿನಲ್ಲಿ ಬದಲಾವಣೆಯ ಹೊಸ ಗಾಳಿ

ಯುರೋಪಿನಲ್ಲಿ ಈಗ ಬದಲಾವಣೆಯ ಗಾಳಿ ಬೀಸತೊಡಗಿದೆ. ಜಗತ್ತಿನ ಬಂಡವಾಳಶಾಹಿ ವ್ಯವಸ್ಥೆಯ ಆರ್ಥಿಕ ಬಿಕ್ಕಟ್ಟು ಆ ಭೂಭಾಗದ ನಾಲ್ಕು ಪ್ರದೇಶಗಳಲ್ಲಿ ನಡೆದ ಚುನಾವಣೆಯ ...


ನಿಮ್ಮ ಅನಿಸಿಕೆ

postClick here to post your views
EPAPER
access

ವ್ಯಂಗ್ಯಚಿತ್ರ ನಿಷೇಧದ ಕುರಿತು ಪ್ರಗತಿಪರರ ನಿಲುವಿಗೆ ಒಂದು ಪ್ರತಿಕ್ರಿಯೆ

ಈ  ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...


- ಮಹಾದೇವ ಹಡಪದ

ಅಂಕಪಟ್ಟಿ ಜೀವನಕ್ಕೆ ಅಂಕದ ಪರದೆ ಎಳೆಯದಿರಲಿ

ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...


- ಜ್ಯೋತಿ ಗುರುಪ್ರಸಾದ್

ಆ ಹುಡುಗಿಯರಲ್ಲಿ ತಾಯ್ತನದ ಹೆಚ್ಚುಗಾರಿಕೆ

ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...


- ಶೂದ್ರ ಶ್ರೀನಿವಾಸ್

ವ್ಯಂಗ್ಯವಿರುವುದು ಇಂದಿನ ಸಂದರ್ಭದಲ್ಲಿ..;ಭಾಗ-1

ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...


- ಶಿವಸುಂದರ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ;ಭಾಗ-7

ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್‌ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-6

ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-5

ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...


- ರಾಕೇಶ್ ಅಂಕಿತ್

ಮತ್ತೆ ಹಿಂದುತ್ವದ ಹುನ್ನಾರ

ಅಧಿಕಾರ ರಾಜಕಾರಣ ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದೆ. ರಾಜಸ್ಥಾನ, ಉತ್ತರಖಂಡ, ಕರ್ನಾಟಕ ಹ ...


- ಸನತ್‌ಕುಮಾರ ಬೆಳಗಲಿ