mail-img print-img

ಅಕಾಡಮಿಗಳಿಗೆ ಶೀಘ್ರ ನೇಮಕಾತಿಯಾಗಲಿ

ಗುರುವಾರ - ಫೆಬ್ರವರಿ -23-2012

ಮಾನ್ಯರೆ,

ರಾಜ್ಯದ ಹಲವು ಅಕಾಡಮಿಗಳಿಗೆ ಅಧ್ಯಕ್ಷರು ಅಥವಾ ಸದಸ್ಯರ ನೇಮಕಾತಿಯಾಗದೆ ಈ ಅಕಾಡಮಿಗಳು ಚಟುವಟಿಕೆಯಿಲ್ಲದೆ ಬಿಕೋ ಎನ್ನುತ್ತಿರುವುದು ಸರಕಾರಕ್ಕೆ ನಾಚಿಕೆಗೇಡು.ಕೆಲವು ಅಕಾಡಮಿಗಳಿಗೆ ಅಧ್ಯಕ್ಷರಷ್ಟೇ ನೇಮಕವಾಗಿದ್ದರೆ ಇನ್ನು ಕೆಲವು ಅಕಾಡಮಿಗಳಿಗೆ ಸದಸ್ಯರೇ ಇಲ್ಲದೆ ಕೆಲವು ತಿಂಗಳುಗಳೇ ಕಳೆದಿದೆ.ಸಾಹಿತ್ಯ ಅಕಾಡಮಿಯ ಅಧ್ಯಕ್ಷರ ಅವಧಿ ಕಳೆದ ನವೆಂಬರ್‌ಗೆ ಮುಗಿದಿದ್ದರೂ ಇನ್ನೂ ಆ ಸ್ಥಾನಕ್ಕೆ ಯಾರೂ ನೇಮಕವಾಗಿಲ್ಲ.ಲಲಿತಕಲಾ ಅಕಾಡಮಿಯ ಪರಿಸ್ಥಿತಿಯೂ ಅದೇ. ಈ ಅಕಾಡಮಿ ಅಧ್ಯಕ್ಷರನ್ನು ಕಾಣದೆ 7ತಿಂಗಳಾಗಿದೆಯಂತೆ!.ಇನ್ನು ಯಕ್ಷಗಾನ ಬಯಲಾಟ ಅಕಾಡಮಿ,ಸಂಗೀತ ನೃತ್ಯ ಅಕಾಡಮಿ,ನಾಟಕ ಅಕಾಡಮಿ ಮತ್ತು ಕೊಂಕಣಿ ಸಾಹಿತ್ಯ ಅಕಾಡಮಿಗೆ ಹೊಸ ಸದಸ್ಯರ ನೇಮಕಾತಿಯೇ ಆಗಿಲ್ಲ.

ಈಗಾಗಿ ಈ ಎಲ್ಲ ಅಕಾಡಮಿಗಳ ಚಟುವಟಿಕೆಗಳು ಸ್ಥಗಿತವಾಗಬೇಕಾದ ಪರಿಸ್ಥಿತಿಯಿದೆ.ಸಮಾಜದಲ್ಲಿ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕಾದ ಈ ಅಕಾಡಮಿಗಳು ಅಧ್ಯಕ್ಷರು ಅಥವಾ ಸದಸ್ಯರಿಲ್ಲದೆ ನಿಂತ ನೀರಾಗಿರುವುದು ಸರಕಾರಕ್ಕೆ ಶೋಭೆಯಲ್ಲ.

-ವಿ. ಕೆ. ಪ್ರಭಾಕರ್,

ಬೆಂಗಳೂರು

 

 

 


Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಯುರೋಪಿನಲ್ಲಿ ಬದಲಾವಣೆಯ ಹೊಸ ಗಾಳಿ

ಯುರೋಪಿನಲ್ಲಿ ಈಗ ಬದಲಾವಣೆಯ ಗಾಳಿ ಬೀಸತೊಡಗಿದೆ. ಜಗತ್ತಿನ ಬಂಡವಾಳಶಾಹಿ ವ್ಯವಸ್ಥೆಯ ಆರ್ಥಿಕ ಬಿಕ್ಕಟ್ಟು ಆ ಭೂಭಾಗದ ನಾಲ್ಕು ಪ್ರದೇಶಗಳಲ್ಲಿ ನಡೆದ ಚುನಾವಣೆಯ ...


ನಿಮ್ಮ ಅನಿಸಿಕೆ

postClick here to post your views
EPAPER
access

ವ್ಯಂಗ್ಯಚಿತ್ರ ನಿಷೇಧದ ಕುರಿತು ಪ್ರಗತಿಪರರ ನಿಲುವಿಗೆ ಒಂದು ಪ್ರತಿಕ್ರಿಯೆ

ಈ  ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...


- ಮಹಾದೇವ ಹಡಪದ

ಅಂಕಪಟ್ಟಿ ಜೀವನಕ್ಕೆ ಅಂಕದ ಪರದೆ ಎಳೆಯದಿರಲಿ

ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...


- ಜ್ಯೋತಿ ಗುರುಪ್ರಸಾದ್

ಆ ಹುಡುಗಿಯರಲ್ಲಿ ತಾಯ್ತನದ ಹೆಚ್ಚುಗಾರಿಕೆ

ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...


- ಶೂದ್ರ ಶ್ರೀನಿವಾಸ್

ವ್ಯಂಗ್ಯವಿರುವುದು ಇಂದಿನ ಸಂದರ್ಭದಲ್ಲಿ..;ಭಾಗ-1

ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...


- ಶಿವಸುಂದರ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ;ಭಾಗ-7

ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್‌ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-6

ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-5

ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...


- ರಾಕೇಶ್ ಅಂಕಿತ್

ಮತ್ತೆ ಹಿಂದುತ್ವದ ಹುನ್ನಾರ

ಅಧಿಕಾರ ರಾಜಕಾರಣ ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದೆ. ರಾಜಸ್ಥಾನ, ಉತ್ತರಖಂಡ, ಕರ್ನಾಟಕ ಹ ...


- ಸನತ್‌ಕುಮಾರ ಬೆಳಗಲಿ